ಬದಲಾಗುತ್ತಾ ಬೆಳೆದ ಮೃಣಾಲ್ ಸೇನ್
ಟಿ ಎಸ್ ವೇಣುಗೋಪಾಲ್ ಹುಟ್ಟಿದ್ದು ಪೂರ್ವ ಬಂಗಾಲದಲ್ಲಿ. ಅಮೇಲೆ ಓದು ಮುಂದುವರೆಸಲು ಪಶ್ಚಿಮ ಬಂಗಾಳಕ್ಕೆ ಬಂದರು. ಬಂಗಾಳದ ವಿಭಜನೆಯ ನೋವು ಅವರನ್ನು ಗೀಳಾಗಿ ಕಾಡಲಿಲ್ಲ. ಕೊಲ್ಕತ್ತಾದಲ್ಲಿ ಬೆರೆತು ಕೊಲ್ಕತ್ತದವರೇ ಆಗಿಬಿಟ್ಟರು. ಜೀವನದುದ್ದಕ್ಕೂ ಅವರ ಕಾಳಜಿಯೆಲ್ಲಾ ಕೊಲ್ಕತ್ತಾ ಮತ್ತು ಅಲ್ಲಿಯ ಜನರ ಬಗ್ಗೆಯೇ ಆಗಿತ್ತು. ಕೊಲ್ಕತ್ತಾ ಅವರಿಗೆ ಸ್ಪೂರ್ತಿಯ ತಾಣವಾಗಿದ್ದಂತೆಯೇ ಕಿರಿಕಿರಿಯೂ ಜಾಗವೂ ಆಗಿತ್ತು. ತಮ್ಮ ಸುತ್ತಲ ಆಗುಹೋಗುಗಳ ಕುರಿತಂತೆ ಸದಾ ಅವರಿಗೆ ಒಂದು ರೀತಿಯ ಅತೃಪ್ತಿ ಕಾಡುತ್ತಿತ್ತು. ಈ ಅತೃಪ್ತಿಯನ್ನು ಒಂದಲ್ಲ ಒಂದು ರೀತಿಯಲ್ಲಿ ವ್ಯಕ್ತಪಡಿಸುತ್ತಲೇ ಇದ್ದರು. […]
ಬದಲಾಗುತ್ತಾ ಬೆಳೆದ ಮೃಣಾಲ್ ಸೇನ್ Read More »