ಹವಾಮಾನದ ತಾಪಮಾನ ಹಾಗೂ ಅಸಮಾನತೆ
ಟಿ ಎಸ್ ವೇಣುಗೋಪಾಲ್ ಭೂಮಿಯ ತಾಪಮಾನ ಏರುತ್ತಿದೆ. ಅದನ್ನು ನಿಯಂತ್ರಿಸಬೇಕು ಅನ್ನುವುದು ಜಗತ್ತಿನ ಎಲ್ಲರ ಕಾಳಜಿ. ಅದಕ್ಕೆ ಫಾಸಿಲ್ ಇಂಧನ ಬಳಕೆ ಬಹುಮಟ್ಟಿಗೆ ಕಾರಣ ಅನ್ನುವುದು ಬಹುಮಟ್ಟಿಗೆ ಒಪ್ಪಿತವಾದ ವಿಷಯ. ಆದರೆ ಅದರ ಬಳಕೆಯನ್ನು ನಿಲ್ಲಿಸುವುದಿರಲಿ ಕಡಿಮೆ ಮಾಡುವುದೂ ಕಷ್ಟದ ಕೆಲಸವಾಗಿದೆ. ಆದರೂ ಎಲ್ಲಾ ದೇಶಗಳು ಇದನ್ನು ಕಡಿಮೆ ಮಾಡಲು ಸಭೆ ಸೇರುತ್ತಲೇ ಇದ್ದಾರೆ. ಅಂತಹ ೨೯ ಸಭೆಗಳು ಈಗ ಮುಗಿದಿವೆ. ಏನೇನೋ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಲೇ ಇದ್ದಾರೆ. ಭೂಮಿಯ ತಾಪಮಾನ ೧.೫ ಡಿಗ್ರಿ ಸೆಲ್ಸಿಯಸ್ಸಿಗಿಂತ ಹೆಚ್ಚಾಗಲೂ ಬಿಡುವುದಿಲ್ಲ […]
ಹವಾಮಾನದ ತಾಪಮಾನ ಹಾಗೂ ಅಸಮಾನತೆ Read More »