ಇಂದು ಪಾಲ್ ಸ್ವೀಜಿಯ ಮರು ಓದಿನ ಜರೂರು ಇದೆ.
ಪಾಲ್ ಮಾರ್ಲರ್ ಸ್ವೀಜಿ ಪ್ರಖ್ಯಾತ ಮಾಕ್ಸ್‌ವಾದಿ ಅರ್ಥಶಾಸ್ತ್ರಜ್ಞ. ಅರ್ಥಶಾಸ್ತ್ರಕ್ಕೆ ಅದರಲ್ಲೂ ವಿಶೇಷವಾಗಿ ಮಾರ್ಕ್ಸ್‌ವಾದಿ ಅರ್ಥಶಾಸ್ತ್ರಕ್ಕೆ ಅವರ ಕೊಡುಗೆ ಅಪಾರ. ಅವರು ಪ್ರಾರಂಭಿಸಿದ ಮಂತ್ಲಿ ರಿವ್ಯೂ ಪತ್ರಿಕೆ ಒಂದು ಎಡಪಂಥೀಯ ವಿಶ್ವಿವಿದ್ಯಾನಿಲಯವೇ ಆಗಿತ್ತು. ಅದರಿಂದ ಪ್ರಭಾವಿತರಾದವರಿಗೆ ಲೆಕ್ಕವೇ ಇಲ್ಲ. ಮಾರ್ಕ್ಸ್‌ನ ಆರ್ಥಿಕ ಚಿಂತನೆಯನ್ನು ಬೆಳೆಸಿದ ಕೆಲವರಲ್ಲಿ ಸ್ವೀಜಿ ಒಬ್ಬರು. ಸ್ವೀಜಿ ಏಪ್ರಿಲ್ ೧೦, ೧೯೧೦ರಲ್ಲಿ ನ್ಯೂಯಾರ್ಕ್ ಪಟ್ಟಣದಲ್ಲಿ ಜನಿಸಿದರು. ಅಸಾಧಾರಣ ಬುದ್ಧಿವಂತ. ’ಗ್ರೀಕ್ ದೇವತೆಗ’ಳನ್ನು ಹೋಲುವ ಸ್ಫುರದ್ರೂಪಿ. ಓದಿದ್ದು ಹಾರ್ವರ್ಡ್ ವಿಶ್ವವಿದ್ಯಾನಿಲಯದಲ್ಲಿ. ನಂತರ ಆಗ ಬಹುತೇಕ ಜನ ಮಾಡುತ್ತಿದ್ದಂತೆ […]
ಇಂದು ಪಾಲ್ ಸ್ವೀಜಿಯ ಮರು ಓದಿನ ಜರೂರು ಇದೆ. Read More »