ಗಾಂಧಿ, ಕುಮಾರಪ್ಪ ಹಾಗೂ ಇಂದು
ರಾಷ್ಟ್ರಪತಿ ಭವನದಲ್ಲಿ ಯೋಜನಾ ಆಯೋಗದ ಸಲಹಾ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಜೆ ಸಿ ಕುಮಾರಪ್ಪನವರು ಟಾಂಗದಲ್ಲಿ ಅಲ್ಲಿಗೆ ಬರುತ್ತಿದ್ದರು. ಜವಹರಲಾಲ್ ಅವರ ಕಾರು ಆ ಹಾದಿಯಲ್ಲೇ ಬರಬೇಕಾದ್ದರಿಂದ ಟಾಂಗವನ್ನು ರಸ್ತೆಯ ಆಚೆಗೆ ತೆಗೆಯಲು ಹೇಳಿದರು. ಸಿಟ್ಟಾದ ಕುಮಾರಪ್ಪನವರು ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಮುಂದಿನ ಬಾರಿ ತಾನು ಎತ್ತಿನಗಾಡಿಯಲ್ಲಿ ಬರುವುದಾಗಿ ಹೇಳಿದರು. ಪ್ರಜಾಸತ್ತೆಯಲ್ಲಿ ಪ್ರಧಾನ ಮಂತ್ರಿಯೂ ಒಂದೇ, ಎತ್ತಿನ ಗಾಡಿ ಓಡಿಸುವವನೂ ಒಂದೇ ಎಂದರು. ನೆಹರು ಕುಮಾರಪ್ಪನವರನ್ನು ಸಮಾಧಾನ ಪಡಿಸುತ್ತಾ ಆ ರಸ್ತೆಯಲ್ಲಿ ಮಿಲಿಟರಿ ವಾಹನಗಳು ಹೆಚ್ಚಾಗಿ […]
ಗಾಂಧಿ, ಕುಮಾರಪ್ಪ ಹಾಗೂ ಇಂದು Read More »