ದೋಸೆ ಅರ್ಥಶಾಸ್ತ್ರ ಮತ್ತು ಹಣದುಬ್ಬರ
ಟಿ ಎಸ್ ವೇಣುಗೋಪಾಲ್ ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದಾಗ ಆರ್‌ಬಿಐ ಗವರ್ನರ್ ಆಗಿದ್ದ ಎಂ.ನರಸಿಂಹಂ ಅವರ ಮನೆಗೆ ಹೋಗಿದ್ದರಂತೆ. ಸ್ವತಃ ಆರ್ಥಿಕ ತಜ್ಞರಾಗಿದ್ದ ನರಸಿಂಹಂ, ಸಿಂಗ್ ಅವರನ್ನು ಉದ್ದೇಶಿಸಿ ‘ನೀವು ಹಣದುಬ್ಬರ ಕಡಿಮೆಯಾಗಿದೆ ಅನ್ನುತ್ತೀರಿ. ಆದರೆ ನಾನು ತರಕಾರಿ ಕೊಳ್ಳುವಾಗ ಮೊದಲಿಗಿಂತ ಹೆಚ್ಚು ಹಣ ಕೊಡುತ್ತಿದ್ದೇನೆ’ ಎಂದು ಕೇಳಿದರಂತೆ. ಅದಕ್ಕೆ ಸಿಂಗ್, ‘ಹೌದು, ನನ್ನ ಹೆಂಡತಿಯೂ ಇದೇ ಪ್ರಶ್ನೆ ಕೇಳುತ್ತಾಳೆ. ನನಗೆ ವಿವರಿಸೋದಕ್ಕೆ ಕಷ್ಟವಾಗುತ್ತೆ ಅಂತ ಅವಳಿಗೆ ಹೇಳಿದೆ’ ಅಂದರಂತೆ. ಇಬ್ಬರೂ ತಜ್ಞರು. ಅವರೇ […]
ದೋಸೆ ಅರ್ಥಶಾಸ್ತ್ರ ಮತ್ತು ಹಣದುಬ್ಬರ Read More »