Annapoorna Devi ಏಕಾಂತಕ್ಕೆ ಸರಿದ ಸುರಬಹಾರ್ ನಾದ ಅನ್ನಪೂರ್ಣಾ ದೇವಿ
ಸುಮಂಗಲಾ ಸರೋದ್ ವಾದಕರಾದ ಆಶೀಷ್ ಖಾನ್, ರಾಜೀವ ತಾರಾನಾಥ, ಬಸಂತ್ ಕಾಬ್ರಾ, ಸುರೇಶ್ ವ್ಯಾಸ್, ಪ್ರದೀಪ್ ಬರೋಟ್, ಅಮಿತ್ ಭಟ್ಟಾಚಾರ್ಯ, ಬಾನ್ಸುರಿ ವಾದಕರಾದ ಹರಿಪ್ರಸಾದ್ ಚೌರಾಸಿಯಾ ಮತ್ತು ನಿತ್ಯಾನಂದ ಹಳದೀಪುರ, ಸಿತಾರ್ ವಾದಕರಾದ ನಿಖಿಲ್ ಬ್ಯಾನರ್ಜಿ,ಸುಧೀರ್ ಫಾಡ್ಕೆ, ಸಂಧ್ಯಾ ಫಾಡ್ಕೆ, ಶಾಶ್ವತೀ ಸಹಾ, ಹಿರಿಯ ಹಿಂದೂಸ್ತಾನಿ ಗಾಯಕ ವಿನಯ ಭರತ್ ರಾಮ್… ವಿವಿಧ ತಲೆಮಾರಿನ, ವಿಭಿನ್ನ ವಾದ್ಯಗಳ ವಾದಕರಾಗಿದ್ದ ಈ ಎಲ್ಲರಿಗೂ ಸಾಮಾನ್ಯವಾಗಿದ್ದ ಒಂದು ಅಂಶವಿತ್ತು. ಇವರೆಲ್ಲರಿಗೂ ಒಂದಲ್ಲ ಒಂದು ಕಾಲಘಟ್ಟದಲ್ಲಿ ಗುರುವಾಗಿ ಕಲಿಸಿದ್ದು ಅನ್ನಪೂರ್ಣಾ ದೇವಿಯವರು. […]
Annapoorna Devi ಏಕಾಂತಕ್ಕೆ ಸರಿದ ಸುರಬಹಾರ್ ನಾದ ಅನ್ನಪೂರ್ಣಾ ದೇವಿ Read More »